ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಡಾನ್ಸ್ ಮಾಸ್ಟರ್ ಜೀವನ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಕೇಸ್‍ನಲ್ಲಿ ಈತನಕ ಏಳು ಮಂದಿಯ ಬಂಧನವಾಗಿದೆ.
ಈ ಸುದ್ದಿಯನ್ನೂ ಓದಿ | ಯುವಕನ ಬರ್ಬರ ಹತ್ಯೆ, ಮತ್ತೊಬ್ಬನಿಗೆ ಗಂಭೀರ ಗಾಯ, ತಡರಾತ್ರಿ ಕೃತ್ಯ
ಆರ್‍ಎಂಎಲ್ ನಗರದ ಮುಜೀಬ್ ಉರ್ ರೆಹಮಾನ್, ಸಗೀರ್ ಮತ್ತು ಮಾರ್ನಮಿ ಬೈಲಿನ ಫರಾಜ್ ಎಂಬುವವರನ್ನು ಬಂಧಿಸಲಾಗಿದೆ.
ಈ ಸುದ್ದಿಯನ್ನೂ ಓದಿ | ಬಾರ್‌ನಲ್ಲಿ ಕಿರಿಕ್ ಕೇಸ್, ಯುವಕನ ಕೊಂದ ನಾಲ್ವರು ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ?
ಜ.27ರಂದು ಶಿವಮೊಗ್ಗದ ಎನ್.ಟಿ.ರಸ್ತೆಯ ಬಾರ್‍ನಲ್ಲಿ ಜಗಳವಾಗಿ, ಡಾನ್ಸ್ ಮಾಸ್ಟರ್ ಜೀವನ್ ಎಂಬಾತನ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಇಬ್ಬರು ರೌಡಿ ಶೀಟರ್‍ಗಳು ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






