BHADRAVATHI | ಅರಹತೊಳಲು ಕೈಮರದಲ್ಲಿ ರಸ್ತೆ ತಡೆ, ಕಾಯ್ದೆ ಹಿಂಪಡೆಯುವಂತೆ ಅಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 FEBRUARY 2021

ದೇಶಾದ್ಯಂತ ರೈತರು ನಡೆಸುತ್ತಿರುವ ಹೆದ್ದಾರಿ ಬಂದ್‍ ಹಿನ್ನೆಲೆ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕು ರೈತ ಸಂಘದ ವತಿಯಿಂದ ಹೆದ್ದಾರಿ ತಡೆ ನಡೆಸಲಾಯಿತು.

ಭದ್ರಾವತಿ ತಾಲೂಕು ಅರಹತೊಳಲು ಕೈಮರದ ಎನ್‍.ಡಿ.ಸುಂದರೇಶ್ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಆಗ್ರಹಿಸಿದರು.

ರೈತ ಸಂಘಟನೆ ಪ್ರಮುಖ ವಿರೇಶ್ ಸೇರಿದಂತ ಹಲವರು ಹೆದ್ದಾರಿ ತಡೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment