SHIMOGA | ಮೂರು ಕಡೆ ಪೊಲೀಸರ ದಾಳಿ, ಮಟ್ಕಾ, ಜೂಜಾಟದಲ್ಲಿ ತೊಡಗಿದ್ದವರು ಅರೆಸ್ಟ್, ನಗದು ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

148777428 1060284511118125 316230702728352197 n.jpg? nc cat=108&ccb=3& nc sid=730e14& nc ohc=QeUIUJ9S5N8AX 9v4mo& nc oc=AQlBtod963x7nQH13nxyrIwRQvw5RzBZ0PjD0bTVoONhZ Te4qbR5EXZXhuFSocAaXbzyflIDhudnNQElU9b29ej& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021

ಶಿವಮೊಗ್ಗ ಡಿಸಿಐಬಿ ಪೊಲೀಸರು ಮೂರು ಕಡೆ ದಾಳಿ ನಡೆಸಿ ಮಟ್ಕಾ, ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 42 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಎಲ್ಲೆಲ್ಲಿ ದಾಳಿ ನಡೆಸಲಾಗಿದೆ?

ಸ್ಥಳ  1 : ಯಲವಟ್ಟಿ ಸರ್ಕಲ್

ಜೂಜಾಟದಲ್ಲಿ ತೊಡಗಿದ್ದ ರಾಘವೇಂದ್ರ (36) ಎಂಬಾತನ ಬಂಧನ. 15,090 ರೂ. ನಗದು ವಶಕ್ಕೆ ಪಡೆಯಲಾಗಿದೆ.

ಸ್ಥಳ 2 : ಮತ್ತೋಡು ರಸ್ತೆ

ಸುರೇಶ್ (42) ಎಂಬಾತನ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿ, 17,140 ರೂ. ನಗದು ವಶಕ್ಕೆ ಪಡೆಯಲಾಗಿದೆ.

ಸ್ಥಳ 3 : ಶಾಂತಿನಗರ ಚಾನೆಲ್ ಬಳಿ

ಡ್ಯಾನಿಯಲ್ ಅಲಿಯಾಸ್ ಡ್ಯಾನಿ (40) ಎಂಬಾತನ ಮೇಲೆ ದಾಳಿ. 10,620 ರೂ. ನಗದು ವಶಕ್ಕೆ ಪಡೆಯಲಾಗಿದೆ.

ಡಿಸಿಐಬಿ ಇನ್ಸ್‍ ಪೆಕ್ಟರ್ ಕುಮಾರಸ್ವಾಮಿ, ಸಿಬ್ಬಂದಿಗಳಾದ ಹೆಚ್.ಸಿ ಹಾಲಪ್ಪ, ಸತೀಶ್ ರಾಜ್, ಮಂಜುನಾಥ್ ಹಾಗೂ ಪಿ.ಸಿ. ಚಂದ್ರಾನಾಯ್ಕ್, ಸಮೀವುಲ್ಲಾ ಮತ್ತು ವಸಂತ ಅವರನ್ನು ಒಳಗೊಂಡ ತಂಡ ದಾಳಿ ನಡೆಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ  ದಾಳಿ ನಡೆಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment