ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 FEBRUARY 2021
ರಾಜ್ಯದ ವಿವಿಧೆಡೆಯ ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದಲ್ಲಿ ಉಪ ವಿಭಾಗದ ಡಿವೈಎಸ್ಪಿ, ಇನ್ಸ್ ಪೆಕ್ಟರ್ಗಳ ವರ್ಗಾಯಿಸಲಾಗಿದೆ.
ಯಾರನ್ನೆಲ್ಲ ವರ್ಗಾವಣೆ ಮಾಡಲಾಗಿದೆ?
ಉಮೇಶ್ ಈಶ್ವರ್ ನಾಯಕ್ – ಶಿವಮೊಗ್ಗ ಉಪ ವಿಭಾಗದಿಂದ ಶಿವಮೊಗ್ಗ ಡಿಸಿಆರ್ಬಿಗೆ ವರ್ಗಾವಣೆ ಮಾಡಲಾಗಿದೆ.
ಪ್ರಶಾಂತ್ ಬಿ.ಮುನ್ನೋಳಿ – ಚನ್ನಗಿರಿ ಉಪ ವಿಭಾಗದ ಪ್ರೊಬೆಷನರಿ ಡಿವೈಎಸ್ಪಿ ಅವರನ್ನು ಶಿವಮೊಗ್ಗ ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಇನ್ಸ್ಪೆಕ್ಟರ್ಗಳ ವರ್ಗಾವಣೆ
ಕೆ.ವಿ.ಕೃಷ್ಣಪ್ಪ – ಕರ್ನಾಟಕ ಲೋಕಾಯುಕ್ತಕ್ಕೆ ಆದೇಶದಲ್ಲಿ ಇರುವವರನ್ನು ಸಾಗರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.
ವಸಂತ ಕುಮಾರ್ – ಶಿವಮೊಗ್ಗ ದೊಡ್ಡಪೇಟೆ ಸರ್ಕಲ್ನಿಂದ ದೊಡ್ಡಪೇಟೆ ಪೊಲೀಸ್ ಠಾಣೆ (ಮೇಲ್ದರ್ಜೆಗೇರಿಸಲಾದ ಹುದ್ದೆ)
ಸುನಿಲ್ ಕುಮಾರ್ ಎಂ – ಸಾಗರ ಗ್ರಾಮಾಂತರ ವೃತ್ತದಿಂದ ಬೆಂಗಳೂರಿನ ಕೇಂದ್ರ ವಲಯ ಐಜಿಪಿ ಕಚೇರಿ
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















