220 ಕೋಟಿಯ ವಿಮಾನ ನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಲ್ಲಿ ಸಿಎಂ ಚಾಲನೆ

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 15 FEBRUARY 2021

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಚಾಲನೆ ನೀಡಿದರು.

ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಆನ್‌ಲೈನ್ ಮೂಲಕ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಿಎಂ, ಎಲ್ಲರು ವಿಮಾನದಲ್ಲಿ ಸಂಚರಿಸುವಂತಾಗಬೇಕು ಎಂದು ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 15, 2021 at 1:06 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 15, 2021

Leave a Comment