ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 17 FEBRUARY 2021
ಶಿರಾಳಕೊಪ್ಪದ ದುರ್ಗಾದೇವಿ ಜಾತ್ರೆ ಹಿನ್ನೆಲೆ ತಾಯಿಗೆ ಉಡಿ ತುಂಬುವ ಪದ್ಧತಿ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು, ಉಡಿ ತುಂಬಿ ದೇವಿಯ ಆಶೀರ್ವಾದ ಪಡೆದರು.
ಉಡಿ ತುಂಬಿದರೆ ದುರ್ಗಾದೇವಿಯ ಸಕಲ ಸಂಕಷ್ಟಗಳನ್ನು ನಿವಾರಿಸುತ್ತಾಳೆ ಎಂಬ ನಂಬಿಕೆ ಇದೆ. ಹಾಗಾಗಿ ಶಿರಾಳಕೊಪ್ಪ ಪಟ್ಟಣ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು. ಉಡಿ ತುಂಬಲು ದೊಡ್ಡ ಕ್ಯೂ ಇತ್ತು.
ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಚಂಡಿಕಾ ಹೋಮ, ಮಾಂಗಲ್ಯ ಧಾರಣೆ ನಡೆಯಿತು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






