ಗಾಂಧಿ ಬಜಾರ್‌ನಲ್ಲಿ ಮಟ್ಕಾ, ಜೂಜಾಟ, ಒಬ್ಬ ಅರೆಸ್ಟ್, ನಗದು ವಶಕ್ಕೆ, ಎಷ್ಟು ಹಣ ಸಿಕ್ಕಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021

ಗಾಂಧಿ ಬಜಾರ್‍ನಲ್ಲಿ ಮಟ್ಕಾ, ಜೂಜಾಟ ಆಡಿಸುತ್ತಿದ್ದ ಆರೋಪಿಯೊಬ್ಬನ ಮೇಲೆ ದಾಳಿ ನಡೆಸಿ, ಬಂಧಿಸಲಾಗಿದೆ. ಆತನಿಂದ ನಗದು, ಜೂಜಾಟಕೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರವೀಣ್ ಕುಮಾರ್ (28) ಎಂಬಾತನನ್ನು ಬಂಧಿಸಲಾಗಿದೆ. ಗಾಂಧಿ ಬಜಾರ್ನ‌ ರಸ್ತೆಯಲ್ಲಿ ಪ್ರವೀಣ್ ಕುಮಾರ್ ಮಟ್ಕಾ, ಜೂಜಾಡಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಡಿಸಿಐಬಿ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತನಿಂದ 27,860 ರೂ. ನಗದು, ಜೂಜಾಟದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಡಿಸಿಐಬಿ ಇನ್ಸ್‍ ಪೆಕ್ಟರ್ ಕುಮಾರಸ್ವಾಮಿ, ಸಿಬ್ಬಂದಿಗಳಾದ ಹಾಲಪ್ಪ, ಸತೀಶ್ ರಾಜ್, ಮಂಜುನಾಥ್, ಚಂದ್ರಾನಾಯ್ಕ್, ಸಮೀವುಲ್ಲಾ, ವಸಂತ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 18, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment