ಭದ್ರಾವತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರು ನ್ಯೂಟೌನ್ ಪೊಲೀಸರ ಬಲೆಗೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ ನ್ಯೂ ಟೌನ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಿ, ತಲೆಮರೆಸಿಕೊಂಡಿದ್ದ ಮೂವರು, ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರಿಂದ ವಿವಿಧ ಠಾಣೆಗಳ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ.

ಯಾರೆಲ್ಲ ಅರೆಸ್ಟ್ ಆಗಿದ್ದಾರೆ?

ಶಿವಮೊಗ್ಗದ ಸೂಳೆಬೈಲಿನ ಸಯ್ಯದ್ ಇಬ್ರಾಹಿಂ ರಾಹಿಲ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಅಲ್ಲಾಭಕ್ಷ್ ಎಂಬುವವರನ್ನು ಬಂಧಿಸಲಾಗಿದೆ.

ಏನಿದು ಪ್ರಕರಣ?

2019ರ ಏಪ್ರಿಲ್ 28ರಂದು ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ, ಬಿ.ಹೆಚ್.ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿತ್ತು. ಮೊಬೈಲ್‍, ವಾಚ್‍ಗಳನ್ನು ಕದ್ದು ಪರಾರಿಯಾಗಿದ್ದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದ ಪೊಲೀಸ್

ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇವರಿಂದ ನಾಲ್ಕು ಮೊಬೈಲ್,‍ 22 ಗ್ರಾಂ ಬಂಗಾರದ ಆಭರಣ ಸೇರಿದಂತೆ 1.60 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆ, ತರೀಕೆರೆ ಪೊಲೀಸ್ ಠಾಣೆಗಳಲ್ಲೂ ಇವರ ವಿರುದ್ಧ  ಪ್ರಕರಣಗಳಿವೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment