ಶಿವಮೊಗ್ಗದಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 FEBRUARY 2021

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಸಂಜೆಯಿಂದ ಗಾಳಿ ಸಹಿತ ಜೋರು ಮಳೆಯಾಗುತ್ತಿರುವ ವರದಿಯಾಗಿದೆ.

ಶಿವಮೊಗ್ಗ ಸಿಟಿಯಲ್ಲಿ ಮಳೆ ಶುರುವಾಗಿದೆ. ಜೋರು ಗಾಳಿಯ ಜೊತೆಗೆ ಮಳೆ ಬಿರುಸಾಗಿದೆ. ಮಳೆ ಆರಂಭವಾಗುತ್ತಿದ್ದಂತೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಿದೆ.

ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ನಡುವೆ ಕೆಲವು ಕ್ಷಣ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ರಾತ್ರಿ ವೇಳೆಗೆ ಜೋರು ಮಳೆಯಾಗುತ್ತಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment