ಸಿಎಂ ಯಡಿಯೂರಪ್ಪಗೆ ನಾಗರಿಕ ಸನ್ಮಾನ, ಹಲವು ಸಂಘಟನೆಗಳ ಬೆಂಬಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಪಕ್ಷ-ಜಾತಿಗೆ ಸೀಮಿತವಾಗದೆ ಎಲ್ಲ ಸಮಾಜದ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ನಾಗರಿಕ ಸನ್ಮಾನ ಹಮ್ಮಿಕೊಂಡಿರುವುದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.

ಇದನ್ನೂ ಓದಿ | ಯಡಿಯೂರಪ್ಪ ಅವರಿಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಅನುಶ್ರೀ, ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಅವರಿಂದ ಭಾವಾಭಿನಂದನೆ

ಸಿಎಂ ಜನ್ಮದ ದಿನದ ಹಿನ್ನೆಲೆಯಲ್ಲಿ ಫೆ.28ರಂದು ನಗರದ ಫ್ರೀಡಂಪಾರ್ಕ್‌ನಲ್ಲಿ ನಾಗರಿಕ ಸನ್ಮಾನ ಹಮ್ಮಿಕೊಂಡಿದ್ದು ವಿವಿಧ ಸಂಘಟನೆಗಳು ಸಮಾರಂಭಕ್ಕೆ ಕೈಜೋಡಿಸಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯಡಿಯೂರಪ್ಪ ಅವರು ಸಿಎಂ ಆದ ಮೇಲೆ ಶಿವಮೊಗ್ಗದ ಚಿತ್ರಣ ಬದಲಾಗಿದೆ. ಸಾವಿರಾರು ಕೋಟಿ ರೂ. ಅನುದಾನ ಸಿಕ್ಕಿದೆ. ಸರ್ಕಾರಿ ನೌಕರರ ಬಹುತೇಕ ಎಲ್ಲ ಬೇಡಿಕೆಗಳನ್ನೂ ಈಡೇರಿಸಿದ್ದಾರೆ. ಜತೆಗೆ ವಿಮಾನ ನಿಲ್ದಾಣ, ನೀರಾವರಿ ಯೋಜನೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಸಾಹಿತ್ಯ ಚಟುವಟಿಕೆ, ರೈಲ್ವೆ ಸೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕೈಗಾರಿಕಾ ಮತ್ತು ವಾಣಿಜ್ಯ ಸಂಘ, ಪ್ರೆಸ್‌ಟ್ರಸ್ಟ್, ಮಾಚೇನಹಳ್ಳಿ ಕೈಗಾರಿಕಾ ಸಂಘ ಸೇರಿ ವಿವಿಧ ಸಂಘ ಸಂಸ್ಥೆಗಳಿಗೆ ನೆರವು ನೀಡಿದ್ದಾರೆ ಎಂದರು.

ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಸಾಪ ಜಿಲ್ಲಾಧ್ಯಕ್ಷ ಡಿ.ಬಿ.ಶಂಕರಪ್ಪ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ರಮೇಶ್ ಹೆಗೆಡೆ, ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ರಂಗಪ್ಪ ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 26, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment