ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೂತನ ಪದಾಧಿಕಾರಿಗಳಿಗೆ ಶಿವಮೊಗ್ಗದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಸಿಎಫ್ಐ ಸಂಘಟನೆ ನೂತನ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ, ರಾಜ್ಯ ಕಾರ್ಯದರ್ಶಿ ಅಲ್ತಾಫ್ ಹೊಸಪೇಟೆ, ಮಾಜಿ ಕಾರ್ಯದರ್ಶಿ ಅಷ್ವಾನ್ ಸಾಧಿಕ್ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ, ಪ್ರಸಕ್ತ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೋರಾಟ ಅಗತ್ಯವಿದೆ. ಫ್ಯಾಸಿಸ್ಟ್ ಶಕ್ತಿಗಳನ್ನು ಪ್ರಜಾಪ್ರಭುತ್ವವಾಗಿ ಎದುರಿಸಲು ವಿದ್ಯಾರ್ಥಿಗಳ ಸಂಘಟನೆ ಮಾಡಬೇಕಿದೆ ಎಂದರು.
ಸಿಎಫ್‍ಐನ ಜಿಲ್ಲಾ ಘಟಕದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















