ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಶಿವಮೊಗ್ಗದ ಪ್ರವಾಸಿ ಕಾರು ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ | ದೇಶಾದ್ಯಂತ ಲಾರಿ ಮುಷ್ಕರ, ಶಿವಮೊಗ್ಗದಲ್ಲೂ ರಸ್ತೆಗಿಳಿಯದೆ ನಿಂತ ನೂರಾರು ಲಾರಿಗಳು
ಗೋಪಿ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದ ಪ್ರವಾಸಿ ಕಾರು ಚಾಲಕರ ಸಂಘ, ಕರೋನದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲಿ ಬೆಲೆ ಏರಿಕೆಯಿಂದ ಜೀವನ ನಡೆಸುವುದೆ ಕಷ್ಟವಾಗಿದೆ. ಪೆಟ್ರೋಲ್, ಡೀಸಲ್ ಬೆಲೆ ಏರಿಕೆಯಿಂದ ಜನರು ಮತ್ತಷ್ಟು ಸಂಕಷ್ಟ ಉಂಟಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸಲ್ ದರವನ್ನು ಕೂಡಲೆ ಕಡಿತಗೊಳಿಸಬೇಕು ಪ್ರವಾಸಿ ಕಾರು ಚಾಲಕರ ಸಂಘ ಆಗ್ರಹಿಸಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

- ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

About The Editor
ನಿತಿನ್ ಆರ್.ಕೈದೊಟ್ಲು
















