ಯಡಿಯೂರಪ್ಪ ಅವರ ಹುಟ್ಟುಹಬ್ಬ, ಶಿವಮೊಗ್ಗದಲ್ಲಿ ವಿಶೇಷ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 FEBRUARY 2021

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ  ಪೂಜೆ ನಡೆಯಿತು.

ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಮಾರ್ಚ್ 8 ರಂದು ಯಡಿಯೂರಪ್ಪ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಸುಸ್ಥಿರ  ಆಡಳಿತ, ಅಧಿಕಾರ ಸುಗಮವಾಗಿ ನಡೆಯಲು ಪ್ರಾರ್ಥಿಸಲಾಗಿದೆ. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ ನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ದಕ್ಷಿಣ ಭಾರತದಲ್ಲಿ ಕಳೆದ ಐವತ್ತು ವರ್ಷದಲ್ಲಿ ಸುದೀರ್ಘ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಸಂಘಟನೆ ಬಲಪಡಿಸಿ ಸಮಾಜವಾದಿ ನೆಲೆಯಲ್ಲಿ ರಾಷ್ಟ್ರೀಯ ಸಿದ್ಧಾಂತದೊಂದಿಗೆ ಪಕ್ಷ ಬಲಪಡಿಸಿದ್ದಾರೆ.  ಇಡಿ ರಾಜ್ಯದಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿ ಅಧಿಕಾರಕ್ಕೆ ತಂದಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅನೇಕ ಸವಾಲುಗಳನ್ನು ಎದುರಿಸಿದ್ದಾರೆ ಎಂದರು.

ಬಿಜೆಪಿ ಪಕ್ಷದ ಹಲವು ಮುಖಂಡರು, ಯಡಿಯೂರಪ್ಪ ಅವರ ಅಭಿಮಾನಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 27, 2021

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment