ಮಧು ಬಂಗಾರಪ್ಪ ಹುಟ್ಟುಹಬ್ಬ, ಶಿವಮೊಗ್ಗದಲ್ಲಿ ರಕ್ತದಾನ, ಪುಸ್ತಕ, ಸಸಿ ವಿತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MARCH 2021

ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಸಂಭ್ರಮ ಆಚರಿಸಿಕೊಂಡರು.

ಅಭಿಮಾನಿಗಳಿಂದ ರಕ್ತದಾನ ಶಿಬಿರ

ಮಧು ಬಂಗಾರಪ್ಪ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ರಕ್ತದಾನ ಶಿಬಿರ ಆಯೋಜಿಸಿದ್ದರು. ರಕ್ತದಾನ ಶಿಬಿರಕ್ಕೆ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು.

ಪುಸ್ತಕ, ಸಸಿಗಳ ವಿತರಣೆ

ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಅಲ್ಲದೆ ಕಾರ್ಯಕ್ರಮಕ್ಕೆ ಬಂದಿರುವ ಪ್ರತಿಯೊಬ್ಬರಿಗೂ ಹೂವಿನ ಸಸಿ ನೀಡಲಾಯಿತು.

‘ಮಧು ಅಣ್ಣ’ ಕೇಕ್ ಕಟ್

ಅಭಿಮಾನಿಗಳು ವಿಶೇಷ ಕೇಕ್ ತಯಾರಿಸಿ ತಂದಿದ್ದ ಕೇಕನ್ನು ಮಧು ಬಂಗಾರಪ್ಪ ಕತ್ತರಿಸಿದರು. ಮಧು ಅಣ್ಣ  ಎಂದು ಅಕ್ಷರ ರೂಪದಲ್ಲಿ  ಬೃಹತ್ ಕೇಕ್ ಸಿದ್ಧಪಡಿಸಲಾಗಿತ್ತು.

ಇದನ್ನೂ ಓದಿ | ಹುಟ್ಟುಹಬ್ಬದ ದಿನ ಕಾಂಗ್ರೆಸ್ ಸೇರ್ಪಡೆ ಕುರಿತು ಮೌನ ಮುರಿದ ಮಧು ಬಂಗಾರಪ್ಪ

ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ ಅವರು, ಬಹು ವರ್ಷದಿಂದ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೇನೆ ಎಂದರು.

VIDEO REPORT

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment