ಶಂಕರಘಟ್ಟದ ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHANKARAGHATTA NEWS | 2 MARCH 2021

ಪರೀಕ್ಷಾ ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‍ನಲ್ಲಿರುವ ಆಡಳಿತ ಭವನದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಳೆದ ವರ್ಷ ಎರಡನೇ ಸೆಮಿಸ್ಟರ್‍ಗೆ ಪರೀಕ್ಷಾ ಶುಲ್ಕ ಪಾವತಿಸಲಾಗಿದೆ. ಕರೋನ ಕಾರಣದಿಂದಾಗಿ ಪರೀಕ್ಷೆ ನಡೆಸಿಲ್ಲ. ಅಂಕಪಟ್ಟಿಯ ಶುಲ್ಕ ಹೊರತುಪಡಿಸಿ ಉಳಿದ ಶುಲ್ಕವನ್ನು ಈ ವರ್ಷದ ಪರೀಕ್ಷಾ ಶುಲ್ಕ ಎಂದು ಜಮಾ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಕರೋನದಿಂದಾಗಿ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ, ಆರ್ಥಿಕ ಸಂಕಷ್ಟವಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷಾ ಶುಲ್ಕ ಪಾವತಿಸುವಂತೆ ಒತ್ತಡ ಹೇರುವುದು ಸರಿಯಲ್ಲ. ಈಗಾಗಲೇ ಕೆಲವರು ಶುಲ್ಕ ಪಾವತಿಸಿದ್ದು, ಅವರಿಗೆ ಹಣವನ್ನು ಹಿಂತಿರುಗಿಸಬೇಕು. ಕಳೆದ ಸೆಮಿಸ್ಟರ್‍ನ ಪರೀಕ್ಷಾ ಶುಲ್ಕವನ್ನೇ ಮೂರನೇ ಸೆಮಿಸ್ಟರ್‍ಗೆ ವರ್ಗಾಯಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಈ ಸಂಬಂಧ ಕುವೆಂಪು ವಿವಿ ಕುಲಸಚಿವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಕುಲಸಚಿವರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ವಿವಿಧ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 2, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment