ಭದ್ರಾವತಿಯಲ್ಲಿ ನಿಷೇಧಾಜ್ಞೆ, ಸಿಟಿಯಲ್ಲಿ ಹೇಗಿದೆ ಪರಿಸ್ಥಿತಿ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸೆಕ್ಷನ್ 144 ವಿಧಿಸಿರುವ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆ, ಸರ್ಕಲ್‍ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?

ಜನ ಸಂಚಾರ ಎಂದಿನಂತೆ ಇದೆ. ವ್ಯಾಪಾರ, ವಹಿವಾಟು ಕೂಡ ಸಾಮಾನ್ಯ  ದಿನದ ಹಾಗೆ ನಡೆಯುತ್ತಿದೆ. ಪ್ರತಿಭಟನೆ, ಮೆರವಣಿಗೆ, ಸಭೆಗಳಿಗೆ ಅವಕಾಶ ನಿರಾಕರಿಸಲಾಗಿದೆ. ನಿಷೇಧಾಜ್ಞೆ ಇರುವುದರಿಂದ ಜನರು ಗುಂಪು ಸೇರುವಂತಿಲ್ಲ.

ಇದನ್ನೂ ಓದಿ | ಭದ್ರಾವತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ, ಕಾರಣವೇನು?

ಕಬಡ್ಡಿ ಪಂದ್ಯಾವಳಿ ಫೈನಲ್ ಪಂದ್ಯಾವಳಿ ವೇಳೆ ಗಲಾಟೆಯಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಮಾರ್ಚ್ 5ರ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.

153005260 1338926279802122 6884061421416395473 o.jpg? nc cat=109&ccb=3& nc sid=8bfeb9& nc ohc=e xEecu4vQkAX DnVPt& nc ht=scontent.fblr4 1

151517061 1338926313135452 414280775123468674 o.jpg? nc cat=105&ccb=3& nc sid=8bfeb9& nc ohc=f9WEMZTQbUAAX AIOEn& nc ht=scontent.fblr4 2

157164296 1338926343135449 1238488898753118776 o.jpg? nc cat=105&ccb=3& nc sid=8bfeb9& nc ohc=EqELRCwRZ84AX CCYtm& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment