ಜಾರಕಿಹೊಳಿ ರಾಸಲೀಲೆ ಸಿಡಿ ವಿವಾದ, ಶಿವಮೊಗ್ಗದಲ್ಲಿ ಉಪ ಮುಖ್ಯಮಂತ್ರಿ ಪ್ರತಿಕ್ರಿಯೆ, ಏನಂದರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದ ಸಂಬಂಧ ಉಪ ಮುಖ್ಯಮಂತ್ರಿ ಡಾ.ಅಶ್ವಥ ನಾರಾಯಣ್ ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕುಮಟಕ್ಕೆ ತೆರಳುವ ಮಾರ್ಗ ಮಧ್ಯೆ ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸತ್ಯವೋ ಸುಳ್ಳೋ ಗೊತ್ತಿಲ್ಲ

ಸಿಡಿಯಲ್ಲಿ ಇರುವುದು ಸತ್ಯವೋ ಸುಳ್ಳೋ ಗೊತ್ತಿಲ್ಲ. ಅದರ ಬಗ್ಗೆ ತನಿಖೆ ಆಗಬೇಕಿದೆ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಡಾ.ಅಶ್ವಥ ನಾರಾಯಣ ತಿಳಿಸಿದರು.

ಕುತಂತ್ರದಿಂದ ಬ್ಲಾಕ್‍ಮೇಲ್, ಹನಿಟ್ರಾಪ್‍

ಇದು ಒಳ್ಳೆಯ ಉದ್ದೇಶದಿಂದ ಮಾಡುವ ಸತ್ಕಾರ್ಯಗಳಲ್ಲ. ದುರುದ್ದೇಶದಿಂದ ಪಿತೂರಿ ಕುತಂತ್ರದಿಂದ ಬ್ಲಾಕ್ಮೇಲ್ ಹನಿಟ್ರ್ಯಾಪ್ ಮಾಡುವುದಿದೆ. ಹಾಗಾಗಿ ಇದು ಎಷ್ಟರ ಮಟ್ಟಿಗೆ ಒಳ್ಳೆಯ ವಿಚಾರ ಎನ್ನುವುದು ಕಷ್ಟವಾಗಿದೆ. ಎಷ್ಟರ ಮಟ್ಟಕ್ಕೆ ಸರಿ ಇದೆ ಎನ್ನುವುದನ್ನು ಕಾಲವೇ ತಿಳಿಸುತ್ತದೆ .ಯಾರಾದರೂ ಕುತಂತ್ರ ಮಾಡಿದ್ದಾರೋ ಅಥವಾ ರಾಜಕೀಯ ದುರುದ್ದೇಶ ಇದೆಯೋ ಗೊತ್ತಿಲ್ಲಾ  ಎಂದರು.

ಇದನ್ನೂ ಓದಿ | ಶಿವಮೊಗ್ಗ ಸಿಟಿ ಮೇಲೆ ಬಹುಹೊತ್ತು ಹೆಲಿಕಾಪ್ಟರ್ ಹಾರಾಟ, ಬಂದಿದ್ಯಾರು? ಅಷ್ಟೊತ್ತು ಹಾರಿದ್ಯಾಕೆ?

ಕುಮಟಕ್ಕೆ ತೆರಳುವ ಮಾರ್ಗ ಮಧ್ಯೆ ಇಂಧನ ಭರ್ತಿಗಾಗಿ ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲಾಗಿತ್ತು. ಬಳಿಕ ಸಚಿವರಾದ ನಾರಾಯಣಗೌಡ, ಗೋಪಾಲಯ್ಯ ಅವರೊಂದಿಗೆ ಡಾ..ಅಶ್ವಥನಾರಾಯಣ ಹೆಲಿಕಾಪ್ಟರ್‍ನಲ್ಲಿ ಕುಮಟಕ್ಕೆ ತೆರಳಿಸಿದರು.

ಇದನ್ನೂ ಓದಿ | ರಾಸಲೀಲೆ ಸಿಡಿ ಕೇಸ್, ಶಿವಮೊಗ್ಗದಲ್ಲಿ ರಾಮೇಶ್ ಜಾರಕಿಹೊಳಿ ಫೋಟೊಗೆ ಚಪ್ಪಲಿ ಏಟು, ರಾಜೀನಾಮೆಗೆ ಪಟ್ಟು

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment