ಹುಣಸೋಡು ಕಲ್ಲು ಗಣಿಯಲ್ಲಿ ಸ್ಪೋಟ, ಪರಿಹಾರಕ್ಕಾಗಿ ಸತ್ಯಾಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021

ಹಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಜನವರಿ 21ರಂದು ರಾತ್ರಿ ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಸ್ಪೋಟಕಗಳು ಸ್ಪೋಟಗೊಂಡು ಶಿವಮೊಗ್ಗ ಸೇರಿದಂತೆ ಪಕ್ಕದ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿತ್ತು.  ಸ್ಪೋಟದಿಂದ ಹುಣಸೋಡು ಸೇರಿ ಹಲವೆಡೆ ಅನೇಕ ಗ್ರಾಮಗಳ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ. ಕೆಲವು ಮನೆಗಳ ಚಾವಣಿ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾಳಾಗಿವೆ ಎಂದು ಆರೋಪಿಸಿರು.

ತಮ್ಮದಲ್ಲದ ತಪ್ಪಿಗೆ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಸುಮಾರು 500 ಅರ್ಜಿಗಳು ಬಂದಿವೆ. ಆದರೆ ಈತನಕ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಪರಿಹಾರವನ್ನೂ ಕೊಟ್ಟಿಲ್ಲ. ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ವೇದಿಕೆ ಅಧ್ಯಕ್ಷ ಗೋ.ರಮೇಶ್ ಗೌಡ, ಸಂತೋಷ್, ದೇವೇಂದ್ರಪ್ಪ, ನಾಗರಾಜ್, ನಯನಾ, ಆಶ್ರಫ್, ಪರಶುರಾಮ, ಶಿವಣ್ಣ, ರಾಜು ಗುಜ್ಜರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

156695396 1340730646288352 6662773239086367269 n.jpg? nc cat=108&ccb=1 3& nc sid=8bfeb9& nc ohc=OOE7wM8aU wAX9dS93g& nc ht=scontent.fixe1 1

157247873 1340730606288356 6210974062500101735 n.jpg? nc cat=102&ccb=1 3& nc sid=8bfeb9& nc ohc=dVMLxScsxEQAX x sH2& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment