ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 MARCH 2021
ಶಿವಮೊಗ್ಗದ ಗಾರ್ಡನ್ ಏರಿಯಾದ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ.
ಗೃಹ ಬಳಕೆ ವಸ್ತುಗಳ ಮಾರಾಟ ಮಾಡುವ ಗ್ರೀನ್ ಲ್ಯಾಂಡ್ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















