ಶಿವಮೊಗ್ಗದಲ್ಲಿ ಪುನಿತ್ ರಾಜ್‌ಕುಮಾರ್‌ ಯುವರತ್ನ ಪೊಸ್ಟರ್‌ಗೆ ದುಡ್ಡಿನ ಹಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021

ಪವರ್‌ ಸ್ಟಾರ್ ಪುನಿತ್ ರಾಜ್‍ಕುಮಾರ್ ಅವರ ಬಹುನಿರೀಕ್ಷಿತ ಯುವರತ್ನ ಸಿನಿಮಾ ರಿಲೀಸ್‍ಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅಭಿಮಾನಿಗಳ ಪೋಸ್ಟರ್‌ಗೆ ಹಾರ ಹಾಕಿ ಸಂಭ್ರಮಾಚರಣೆ ಮಾಡಿದರು.

ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್‌ನಲ್ಲಿ ಯುವರತ್ನ ಪೋಸ್ಟರ್ಗೆ‌ ಹೂವು ಮತ್ತು ದುಡ್ಡಿನ ಹಾರ ಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ. ಅಪ್ಪು ಅಡ್ಡ ಬಳಗದ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.

ಅಪ್ಪು ಅಡ್ಡ ಟೀಮ್‍ನ ಸಂದೀಪ್, ನಿತಿನ್, ಮಧು ಸೇರಿದಂತೆ ಹಲವರು ಇದ್ದರು. ಏಪ್ರಿಲ್ 1ರಂದು ಯುವರತ್ನ ಸಿನಿಮಾ ಬಿಡುಗಡೆಯಾಗಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2021

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment