ಮಹಿಳಾ ದಿನಾಚರಣೆಯಂದು ಕೋವಿಡ್ ಲಸಿಕೆ ಪಡೆದು ಪಿಂಕ್ ಬೂತ್ ಉದ್ಘಾಟಿಸಿದ ಸಿಇಒ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021

ಮಹಿಳಾ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕೋವಿಡ್ ಲಸಿಕೆ ವಿತರಣಾ ಪಿಂಕ್ ಬೂತ್‍ಗೆ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅವರೆ ಲಸಿಕೆ ಪಡೆದು ಪಿಂಕ್ ಬೂತ್‍ಗೆ ಚಾಲನೆ ನೀಡಿದರು.

ಶಿವಮೊಗ್ಗದ ತುಂಗಾನಗರದ ಪ್ರಸೂತಿ ಕೇಂದ್ರದಲ್ಲಿ ಪಿಂಕ್ ಬೂತ್ ಆರಂಭಿಸಲಾಗಿದೆ.

ಲಸಿಕೆಯಿಂದ ಆತಂಕವಿಲ್ಲ

ಪಿಂಕ್ ಬೂತ್ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಚುನಾವಣೆ ಸಂದರ್ಭ ಮಹಿಳಾ ಮತದಾರರು ಹೆಚ್ಚಿರುವೆಡೆ ಪಿಂಕ್ ಬೂತ್ ಸ್ಥಾಪಿಸಲಾಗುತ್ತಿತ್ತು. ಈಗ ಲಸಿಕೆ ನೀಡಲು ಪಿಂಕ್ ಬೂತ್‍ಗಳನ್ನು ಆರಂಭಿಸಲಾಗಿದೆ. ಲಸಿಕೆ ಪಡೆಯುವುದರಿಂದ ಯಾವುದೆ ಆತಂಕವಿಲ್ಲ. ನಾನು ಮೊದಲ ಡೋಸ್ ಪಡೆದಿದ್ದೇನೆ. ಯಾವುದೆ ಸಮಸ್ಯೆ ಆಗಿಲ್ಲ ಎಂದು ತಿಳಿಸಿದರು.

ಎರಡನೇ ಡೋಸ್ ಪಡೆದ ಸಿಇಒ

ಸಿಇಒ ವೈಶಾಲಿ ಅವರು ಲಸಿಕೆ ಪಡೆದು ಪಿಂಕ್ ಬೂತ್‍ಗೆ ಚಾಲನೆ ನೀಡಿದರು. ಮೊದಲ ಡೋಸ್ ಪಡೆದು 28 ದಿನವಾಗಿತ್ತು. ಹಾಗಾಗಿ ಎರಡನೇ ಡೋಸನ್ನು ಪಿಂಕ್ ಬೂತ್‍ನಲ್ಲಿ ಪಡೆದರು.

VIDEO REPORT

ಜಿಲ್ಲಾ ವೈದ್ಯಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment