ಮರ ಕಡಿದು, 37 ತುಂಡು ಮಾಡಿದ್ದ ಆರೋಪಿಗೆ ಒಂದು ವರ್ಷ ಜೈಲು, ದಂಡ, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021

ಮರ ಕಡಿದ ಆರೋಪಿಯೊಬ್ಬನಿಗೆ ಒಂದು ವರ್ಷ ಜೈಲು, ದಂಡ ವಿಧಿಸಲಾಗಿದೆ. ಚೋರಡಿ ಗ್ರಾಮದ ಕರಡಿಬೆಟ್ಟದ ಮನ್ನಾ ಕಾಡಿನಲ್ಲಿ ಮರ ಕಡಿಯಲಾಗಿತ್ತು.

ಈ ಸಂಬಂಧ ಕಮ್ಮನಹಳ್ಳಿ ನಾಗರಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಶಿವಮೊಗ್ಗದ 2ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಆರೋಪಿಗೆ ಒಂದು ವರ್ಷ ಸಾದಾ ಸಜೆ ಮತ್ತು 2 ಸಾವಿರ ರೂ. ದಂಡ ವಿಧಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಉಲ್ಲಂಘನೆ ಕಾರಣಕ್ಕೆ ಮೂರು ತಿಂಗಳು ಸಾದಾ ಸಜೆ ಮತ್ತು 500 ರೂ ದಂಡ ವಿಧಿಸಲಾಗಿದೆ. ಅಲ್ಲದೆ ಸರ್ಕಾರಕ್ಕೆ ಪರಿಹಾರವಾಗಿ 10 ಸಾವಿರ ರೂ. ವಿಧಿಸಿ  ತೀರ್ಪು ನೀಡಲಾಗಿದೆ.

ಏನಿದು ಕೇಸ್?

ಕರಡಿಬೆಟ್ಟದ ಮನ್ನಾ ಕಾಡಿಗೆ ನಾಗರಾಜ್‍ ಅಕ್ರಮವಾಗಿ ಪ್ರವೇಶಿಸಿ, ಸಾಗುವಾನಿ ಮರಗಳನ್ನು ಕಡಿದು, 37 ತುಂಡುಗಳಾಗಿ ಕತ್ತರಿಸಲಾಗಿದ್ದ ಎಂಬ ಆರೋಪವಿತ್ತು. ಈ ಸಂಬಂಧ ಆನಂದಪುರ ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಎಸ್.ಅಂಜಲಿ ಶರ್ಮಾ ಅವರು ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಹೆಚ್.ಕೆ.ಅರುಣ್ ಕುಮಾರ್ ವಾದಿಸಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 12, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment