ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಶಿವಮೊಗ್ಗದ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ ಮಳಿಗೆಯಲ್ಲಿದ್ದ ವಸ್ತುಗಳೆಲ್ಲವು ಸುಟ್ಟು ಕರಕಲಾಗಿದೆ.
ಮಲವಗೊಪ್ಪದ ಶ್ರೀಕೃಷ್ಣ ಬೇಕರಿಯಲ್ಲಿ ರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಈ ವೇಳೆಗಾಗಲೇ ಬೇಕರಿಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ಫ್ರಿಡ್ಜ್, ಓವನ್, ಪೀಠೋಪಕರಣಗಳೆಲ್ಲವು ಸುಟ್ಟು ಹೋಗಿವೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















