ಶಿವಮೊಗ್ಗದ ಕಾಲೇಜುಗಳಿಗೆ ‘ಹೀರೋ’ ಭೇಟಿ, ಸೆಲ್ಫಿಗೆ ಮುಗಿಬಿದ್ದ ವಿದ್ಯಾರ್ಥಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021

‘ಹೀರೋ’ ನೋಡಲು ಮುಗಿಬಿದ್ದ ವಿದ್ಯಾರ್ಥಿಗಳು. ಸೆಲ್ಫಿಗಾಗಿ ನಾ ಮುಂದು, ತಾ ಮುಂದು ಎಂದ ಯುವ ಸಮೂಹ.

ಶಿವಮೊಗ್ಗದ ವಿವಿಧ ಕಾಲೇಜುಗಳಿಗೆ ಹೀರೋ ಸಿನಿಮಾ ತಂಡ ಭೇಟಿ ನೀಡಿತ್ತು. ಸಿನಿಮಾದ ಪ್ರಚಾರಕ್ಕಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ | ಶಿವಮೊಗ್ಗಕ್ಕೆ ಅವನೇ ಶ್ರೀಮನ್ನಾರಾಯಣ ಸಿನಿಮಾ ಟೀಂ, ರಕ್ಷಿತ್ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್

ಜೆಎನ್‍ಎನ್‍ಸಿಇ ಕಾಲೇಜು, ಎಜುರೈಟ್, ಡಿವಿಎಸ್‍ ಕಾಲೇಜು ಮತ್ತು ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಿನಿಮಾದ ಪ್ರಮೋಷನ್ ನಡೆಸಿದರು.

ಸ್ಟಾರ್‍ಗಳನ್ನು ಕಾಣಲು ವಿದ್ಯಾರ್ಥಿಗಳ ಕಾತುರ

ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ಮುಗಿಬಿದ್ದರು. ವಿದ್ಯಾರ್ಥಿಗಳ ಜೊತೆಗೆ ನಟರು ಸಂವಾದ ನಡೆಸಿದರು, ಹಾಡು, ಡೈಲಾಗ್ ಹೇಳಿ ರಂಜಿಸಿದರು. ಈ ವೇಳೆ ನಟರೊಂದಿಗೆ ಸೆಲ್ಫಿಗೂ ವಿದ್ಯಾರ್ಥಿಗಳು ಮುಗಬಿದ್ದರು.

ಪ್ರೇಕ್ಷಕರ ಜೊತೆಗೆ ಸಿನಿಮಾ ವೀಕ್ಷಣೆ

ಶಿವಮೊಗ್ಗ ಮಾರ್ಡನ್‍ ಚಿತ್ರಮಂದಿರ ಮತ್ತು ಭಾರತ್ ಸಿನಿಮಾಸ್‍ನಲ್ಲಿ ಪ್ರೇಕ್ಷಕರ ಜೊತೆಗೆ ಹೀರೋ ಸಿನಿಮಾ ವೀಕ್ಷಿಸಿದರು. ಭಾರತ್ ಸಿನಿಮಾಸ್‍ನಲ್ಲಿ  ಶಿವಮೊಗ್ಗದ ಬಂಟರ ಸಂಘದ ವತಿಯಿಂದ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ನಟ ಸಂತೋಷ್ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 13, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment