ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 15 ಮಂದಿ ಶಿವಮೊಗ್ಗದಲ್ಲಿ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 MARCH 2021

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ 15 ಆರೋಪಿಗಳನ್ನು ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಸೀರ್(25), ಗಣೇಶ(23), ಅಹಮದ್ ವಜೀದ್(27), ಮೋಹನ್(37), ರಫೀಕ್ ಅಹಮದ್ (40), ರಮೇಶ್(24), ಅಂಜು ಅಲಿಯಾಸ್  ಮಹಮದ್ ಅಶ್ರಫ್ (31), ಶಾಹಿದ್ (30), ಅಮ್ಜಾದ್ ಅಲಿಯಾಸ್ ಅಮ್ಜು  (30), ಅಪ್ಸರ್ ಪಾಷ (35), ವೆಂಕಟೇಶ (30), ತಿರುಮಲೇಶ್ (26), ತಬ್ರೇಜ್ (24), ಅರುಣ (28), ಚಂದ್ರಾ ನಾಯ್ಕ (57) ಬಂಧಿತರು.

ತುಂಗಾನಗರ ಠಾಣೆಯಲ್ಲಿ ಈ ಆರೋಪಿಗಳ ವಿರುದ್ದ ವಿವಿಧ ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಯಲದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿ  ಮೇರೆಗೆ ಕಳೆದ ಒಂದು ವಾರದಲ್ಲಿ ತುಂಗಾನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇವರನ್ನೆಲ್ಲ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.

ತುಂಗಾನಗರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ದೀಪಕ್ ಹಾಗೂ ಪಿಎಸ್‌ಐ ತಿರುಮಲೇಶ್ ರವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿಗಳಾದ ಹೆಚ್.ಸಿ ಸೋಮಾನಾಯ್ಕ್ ಆರ್, ಪಿಸಿ ಪ್ರಶಾಂತ್, ಕೊಟ್ರೇಶ್  ಹಾಗೂ ಮಾಲತೇಶ್ ಕಾರ್ಯನಿರ್ವಹಿಸಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 16, 2021

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

Leave a Comment