ಶಿವಮೊಗ್ಗದಲ್ಲಿ ರಸ್ತೆ ಸುರಕ್ಷತೆಗಾಗಿ ಜಾಗೃತಿ ಜಾಥಾ, ಬಸ್‍ ನಿಲ್ದಾಣದ ಬಳಿ ಜಾಗೃತಿ ಕಾರ್ಯಕ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021

50ನೇ ವರ್ಷದ ರಾಷ್ಟ್ರಿಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಶಿವಮೊಗ್ಗದ ಎಂಐಎಫ್‍ಎಸ್‍ಇ ಸಂಸ್ಥೆ ವತಿಯಿಂದ ಜಾಗೃತಿ ಜಾಥಾ ನಡೆಸಲಾಯಿತು.

ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು. ಬಿ.ಹೆಚ್‍.ರಸ್ತೆಯಲ್ಲಿರುವ ಎಂಐಎಫ್‍ಎಸ್‍ಇ ಸಂಸ್ಥೆಯಿಂದ ಅಶೋಕ ಸರ್ಕಲ್‍ವರೆಗೆ ಮೆರವಣಿಗೆ ನಡೆಯಸಲಾಯಿತು.

ಅಶೋಕ ಸರ್ಕಲ್‍ನಲ್ಲಿ ಸಂಚಾರಿ ಪೊಲೀಸರ ಜೊತೆಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಸಂಸ್ಥೆಯ  20ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

159839610 1348142322213851 5729824635081239216 o.jpg? nc cat=106&ccb=1 3& nc sid=8bfeb9& nc ohc=pQmQxEH47CgAX k40ZI& nc ht=scontent.fixe1 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 17, 2021

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

Leave a Comment