ತವರೂರಲ್ಲಿ ರಾಬರ್ಟ್ ಹೀರೋಯಿನ್, ಪ್ರೇಕ್ಷಕರ ಜೊತೆ ಸಿನಿಮಾ ನೋಡಿದ್ರು, ಚಾಲೆಂಜಿಂಗ್ ಸ್ಟಾರ್ ಬಗ್ಗೆ ಏನಂದ್ರು?

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 (ಈ ಸುದ್ದಿಯನ್ನು ಇನ್ನು 41 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ತವರೂರಲ್ಲಿ ರಾಬರ್ಟ್ ಹೀರೋಯಿನ್. ಅಭಿಮಾನಿಗಳ ಜೊತೆಗೆ ಸಿನಿಮಾ ವೀಕ್ಷಿಸಿ ಸಂಭ್ರಮ. ಸೆಲ್ಫಿ, ಫೋಟೊಗೆ ಮುಗಿಬಿದ್ದ ಯುವಕರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಹೀರೋಯಿನ್ ಆಶಾ ಭಟ್, ತವರೂರು ಭದ್ರಾವತಿಗೆ ಆಗಮಿಸಿದ್ದಾರೆ. ಈ ವೇಳೆ ಶಿವಮೊಗ್ಗದಕ್ಕೆ ಭೇಟಿ ನೀಡಿದ್ದ ಆಶಾ ಭಟ್ ಫ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದರು. ಶಿವಮೊಗ್ಗದ ಭಾರತ್ ಸಿನಿಮಾಸ್‍ನಲ್ಲಿ  ನಟಿ ಆಶಾ ಭಟ್ ಸಿನಿಮಾ ನೋಡಿದರು.

ಸೆಲ್ಫಿ, ಫೋಟೊಗೆ ಮುಗಿಬಿದ್ದರು

ನಟಿ ಆಶಾ ಭಟ್ ಭೇಟಿಯ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಚಿತ್ರಮಂದಿರದ ಬಳಿಗೆ ಬಂದಿದ್ದರು. ಆಶಾ ಭಟ್ ಅವರೊಂದಿಗೆ ಫೋಟೊ ಕ್ಲಿಕ್ಕಿಕೊಂಡರು, ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು. ಬಳಿಕ ನಟಿ ಆಶಾ ಭಟ್ ಸುದ್ದಿಗೋಷ್ಠಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಏನೇನು ಹೇಳಿದರು? VIDEO REPORT

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment