ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಧಗಧಗ ಉರಿದ ಬೈಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021

ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಶಿವಮೊಗ್ಗದ ದೇವಕಾತಿಕೊಪ್ಪದಲ್ಲಿ ಬುಧವಾರ ರಾತ್ರಿ ಘಟನೆ ಸಂಭವಿಸಿದೆ. ಚಂದ್ರ ಎಂಬುವವರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತೆಂಗಿನ ಗರಿಗಳನ್ನು ಇರಿಸಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯರೆ ಬೆಂಕಿ ನಂದಿಸಿದ್ದು  ಯಾವುದೇ ಅನಾಹುತ ಸಂಭವಿಸಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2021

Leave a Comment