ಕರೋನ ಎರಡನೇ ಅಲೆ ಭೀತಿ, ಶಿವಮೊಗ್ಗದಲ್ಲಿ ಹೊಸ ಮಾರ್ಗಸೂಚಿ, ತಪ್ಪಿದರೆ ಕೇಸ್ ಫಿಕ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021

ಕರೋನ ಎರಡನೆ ಅಲೆಯ ಭೀತಿ ಮತ್ತು ಸೋಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ದಂಡ ವಿಧಿಸಿ, ಪ್ರಕರಣ ದಾಖಲಿಸಲಾಗುತ್ತದೆ ಎಂದು ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಸಿದ್ದಾರೆ.

090321 Mahanagara Palike Shimoga 1 1

ಹೊಸ ಮಾರ್ಗಸೂಚಿ ಏನು?

ಸಾಮಾಜಿಕ ಆಚರಣೆಗಳು, ಸಮಾರಂಭಗಳಲ್ಲಿ ಪ್ರತಿ ವ್ಯಕ್ತಿಯ ನಡುವೆ 3.25 ಮೀಟರ್‍ ಅಂತರವಿರಬೇಕು.

ಮದುವೆ – ತೆರೆದ ಪ್ರದೇಶವಾದರೆ 500 ಮಂದಿ ಮೀರಬಾರದು. ಸಭಾಂಗಣ, ಹಾಲ್‍ ಸೇರಿ ಮುಚ್ಚಿದ ಪ್ರದೇಶದಲ್ಲದಾರೆ 200 ಮಂದಿ ಮೀರಬಾರದು.

ಜನ್ಮದಿನ ಮತ್ತು ಇತರೆ ಆಚರಣೆಗಳು – ತೆರೆದ ಪ್ರದೇಶವಾದರೆ 100 ಮಂದಿ, ಸಭಾಂಗಣ, ಹಾಲ್‍  ಇತ್ಯಾದಿಗಳಲ್ಲಿ 50 ಮಂದಿ ಮೀರಬಾರದು.

ನಿಧನ / ಶವ ಸಂಸ್ಕಾರ – ತೆರೆದ ಪ್ರದೇಶವಾದರೆ 100, ಸಭಾಂಗಣ, ಹಾಲ್‍  ಇತ್ಯಾದಿಗಳಲ್ಲಿ 50 ಮಂದಿ ಮೀರಬಾರದು.

ಅಂತ್ಯ ಕ್ರಿಯೆ – 50 ಮಂದಿ ಮೀರಬಾರದು.

ಇತರೆ ಸಮಾರಂಭಗಳು – 100 ಮಂದಿ ಮೀರಬಾರದು

ರಾಜಕೀಯ, ಧಾರ್ಮಿಕ ಆಚರಣೆಗಳು ಅಥವಾ ಸಮಾರಂಭಗಳು – ತೆರೆದ ಪ್ರದೇಶಗಳಲ್ಲಿ ನಡೆಸಬೇಕು ಮತ್ತು 500 ಮಂದಿ ಮೀರಬಾರದು.

ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ

ಸಾಮಾಜಿಕ ಅಂತರ ಪಾಲನೆ ಮಾಡಬೇಕು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಈ ಹಿಂದಿನಂತೆ ದಂಡ ವಿಧಿಸಲಾಗುತ್ತದೆ. ಅಲ್ಲದೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2021

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

Leave a Comment