ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021
ಕರೋನ ಎರಡನೇ ಅಲೆ, ಲಸಿಕೆ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಆಂಬುಲೆನ್ಸ್ ಜಾಗೃತಿ ಜಾಥಾ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಂಬುಲೆನ್ಸ್ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು.
ಜಾಗೃತಿ ಸಂದೇಶ, ಸೈರನ್
ಶಿವಮೊಗ್ಗ ನಗರದ ಪ್ರಮುಖ ಕಡೆ ಜಾಗೃತಿಗೆ ಆಂಬುಲೆನ್ಸ್‍ಗಳು ಸಂಚರಿಸಲಿವೆ. ಸೈರನ್ ಹಾಕಿಕೊಂಡು ಆಂಬುಲೆನ್ಸ್‍ಗಳು ಸಂಚರಿಸಲಿದ್ದು, ಜನರನ್ನು ತಮ್ಮತ್ತ ಸೆಳೆಯುತ್ತವೆ. ಮತ್ತೊಂದೆಡೆ ಆಟೋದಲ್ಲಿ ಜಾಗೃತಿ ಸಂದೇಶದ ಮಾಹಿತಿಗಳನ್ನು ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತಿದೆ.
ಆಂಬುಲೆನ್ಸ್ ಜಾಥಾದ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















