ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿ ಮತ್ತು ಶಿಕಾರಿಪುರದ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಾರ್ಚ್ 27ರ ಸಂಜೆ 5 ಗಂಟೆಯಿಂದ 29ರ ಸಂಜೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಶಿಕಾರಿಪುರ ಪುರಸಭೆ, ತಾಲೂಕಿನ ಚುರ್ಚಿಗುಂಡಿ, ತರಲಘಟ್ಟ ಗ್ರಾಮ ಪಂಚಾಯಿತಿಗಳು, ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ, ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚುನಾವಣೆ ನಡೆಯಲಿದೆ.
ಮತ ಎಣಿಕೆ ದಿನವೂ ನಿಷೇಧಾಜ್ಞೆ
ಭದ್ರಾವತಿ ಮತ್ತು ಶಿಕಾರಿಪುರ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 31ರಂದು ಬೆಳಗ್ಗೆ 6ರಿಂದ ಏಪ್ರಿಲ್ 1ರ ಬೆಳಗ್ಗೆ 6 ಗಂಟೆವರೆಗೆ ಇವೆರಡೂ ತಾಲೂಕು ಕೇಂದ್ರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು







