‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲೆಬೆಲೆ ಅವರ ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ, ಜಿಲ್ಲಾಡಳಿತದ ವಿರುದ್ಧ ಖಾಸಗಿ ದೂರು ಸಲ್ಲಿಸುತ್ತೇವೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖ ಕೆ.ಪಿ.ಶ್ರೀಪಾಲ್ ಎಚ್ಚರಿಸಿದ್ದಾರೆ.

ಇದನ್ನು  ಓದಿ | ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ

ಕೃಷಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್, ರೈತ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಅನುಮತಿ ಕೇಳಿದಾಗ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಚಟುವಟಿಕೆಗೆ ಮಾತ್ರ ನೆಹರೂ ಸ್ಟೇಡಿಯಂನಲ್ಲಿ ಅವಕಾಶ. ರಾಜಕೀಯ ಕಾರ್ಯಕ್ರಮಗಳಿಗೆ ಅಲ್ಲ  ಎಂದು ಅಧಿಕಾರಿಗಳು ತಿಳಿಸಿದ್ದರು ಎಂದರು.

ಚಕ್ರವರ್ತಿ ಸೂಲಿಬೆಲೆ ಅವರು ಭರತನಾಟ್ಯ  ಆಡಲು, ಹಾಡು ಹೇಳಲು ಬರುತ್ತಿದ್ದಾರಾ ಎಂದು ಪ್ರಶ್ನಿಸಿದ ಕೆ.ಪಿ.ಶ್ರೀಪಾಲ್, ಬಿಜೆಪಿ ಸರ್ಕಾರ ಸಣ್ಣತನ ಪ್ರದರ್ಶಿಸುತ್ತಿದೆ. ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮಕ್ಕೆ ನೆಹರೂ ಸ್ಟೇಡಿಯಂನಲ್ಲಿ ಅವಕಾಶ ನೀಡಿದರೆ ಪಿಸಿಆರ್ ಪೈಲ್ ಮಾಡುತ್ತೇವೆ ಎಂದು ಎಚ್ಚರಿಸಿದರು.

164694098 1354189258275824 7789294702366941431 n.jpg? nc cat=103&ccb=1 3& nc sid=8bfeb9& nc ohc=jJxRQptKH2EAX8 pwNF& nc ht=scontent.fblr4 2

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment