ಅವಹೇಳನಕಾರಿಯಾಗಿ ಮಾತನಾಡಿದ ಮಾಜಿ ಸಚಿವರ ಬಂಧನಕ್ಕೆ ಆಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶನಿವಾರ ರಾತ್ರಿ ಕಾಂಗ್ರೆಸ್‌ ಪಕ್ಷದ ಜಿಲ್ಲಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಅವಹೇಳನಕಾರಿ ಹೇಳಿಕೆ ನೀಡಿರುವ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್‌, ಕಾರ್ಪೊರೇಟರ್‌ ರಮೇಶ್‌ ಹೆಗ್ಡೆ, ಪ್ರಮುಖರಾದ ದೇವೇಂದ್ರಪ್ಪ, ಸೌಗಂಧಿಕ, ಕವಿತಾ ರಾಘವೇಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

164072704 1355405681487515 8553088239920490862 o.jpg? nc cat=108&ccb=1 3& nc sid=8bfeb9& nc ohc= kf4qE5GIbIAX9b5fMJ& nc ht=scontent.fblr1 4

165223276 1355405711487512 4135980683111188561 o.jpg? nc cat=102&ccb=1 3& nc sid=8bfeb9& nc ohc= nUaVHt1W2AAX Ytl H& nc ht=scontent.fblr1 6

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment