ಹೋಳಿ ಹುಣ್ಣಿಮೆ ದಿನ ಜಿಲ್ಲೆಯ ವಿವಿಧೆಡೆ ಮಳೆ, ಶಿವಮೊಗ್ಗ ಸಿಟಿಯಲ್ಲಿ ಮೋಡ ಕವಿದ ವಾತಾವರಣ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.ಕಾಂ | SHIMOGA NEWS | 28 MARCH 2021

ಭಾರಿ ಬಿಸಿಲು, ಧಗೆಯಿಂದ ಕಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಇವತ್ತು ಮಳೆಯಿಂದ ಸ್ವಲ್ಪ ರಿಲೀಫ್‌ ಸಿಕ್ಕಂತಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗಿದೆ.

ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನ ಕೆಲವು ಕಡೆಯ ಮಳೆಯಾದ ವರದಿಯಾಗಿದೆ. ಹೊಸನಗರ, ರಿಪ್ಪನ್‌ಪೇಟೆ ಸೇರಿದಂತೆ ಹಲವು ಕಡೆ ಜೋರು ಮಳೆಯಾಗಿದೆ. ದಿಢೀರ್‌ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು.

ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು. ಆದರೆ ಮಳೆಯಾಗಲಿಲ್ಲ. ತಣ್ಣನೆ ಗಾಳಿ ಬೀಸುತ್ತಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment