ಸಿಡಿಲಿಗೆ ಆಯನೂರಿನ ಶುಂಠಿ ಕಣದಲ್ಲಿದ್ದ ಅಣ್ಣಾನಗರದ ಯುವಕ ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021

ಅಕಾಲಿಕ ಮಳೆ ವೇಳೆ ಸಿಡಿಲು ಬಡಿದು ಆಯನೂರಿನಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಅಣ್ಣಾನಗರದ  ನಿವಾಸಿ ಆದಿಲ್ (18) ಮೃತ ದುರ್ದೈವಿ.

ಆದಿಲ್ ಅವರ ಮಾವ ಆಯನೂರಿನ ಶಾಕೀರ್ ಅವರ  ಶುಂಠಿ ಕಣದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಿಡಿದಿದೆ. ಗಂಭೀರ ಗಾಯಗೊಂಡ ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಳೆಯಿಂದ ಶುಂಠಿ ಹಾಳಾಗಲಿದೆ ಎಂದು ಟಾರ್ಪಲಿನ್ ಮುಚ್ಚಲು ಆದಿಲ್ ತೆರಳಿದ್ದ.  ಈ ವೇಳೆ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment