ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿ ವಕೀಲ ಸಾವು, ವೈರಲ್ ಆಯ್ತು ವರ್ಷದ ಹಿಂದಿನ ಫೇಸ್ಬುಕ್ ಪೋಸ್ಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 APRIL 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ವಕೀಲರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕುಶಾವತಿ ಪಾರ್ಕ್‍ ಹಿಂಭಾಗ ತುಂಗಾ ನದಿಯಲ್ಲಿ ಘಟನೆ ಸಂಭವಿಸಿದೆ.

ತೀರ್ಥಹಳ್ಳಿ ಜೆಎಂಎಫ್‍ಸಿ ಕೋರ್ಟ್‍ನಲ್ಲಿ ವಕೀಲರಾಗಿದ್ದ ಸಂದೇಶ್ ಕುಮಾರ್ ಮೃತರು. ಗುರುವಾರ ಸಂದೇಶ್ ಅವರು ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಅವಘಡ ಸಂಭವಿಸಿದೆ.

ವರ್ಷದ ಹಿಂದಿನ ಪೋಸ್ಟ್ ವೈರಲ್

ಸಂದೇಶ್ ಅವರು ಮೃತರಾದ ವಿಚಾರ ತಿಳಿಯುತ್ತಿದ್ದಂತೆ ವಕೀಲರ ಸಮೂಹ ಕಂಬನಿ ಮಿಡಿಯಿತು. ಈ ನಡುವೆ ಸಂದೇಶ್ ಅವರು ಕಳೆದ ವರ್ಷ ಏಪ್ರಿಲ್ 1ರಂದು ಫೇಸ್‍ಬುಕ್‍ನಲ್ಲಿ ಮಾಡಿದ್ದ ಪೋಸ್ಟ್ ವೈರಲ್ ಆಗಿದೆ. ‘ನೀರು ಬಿಟ್ಟು ಮೇಲೆ ಬರೋಕೆ ಮನಸಾಗುತ್ತಿಲ್ಲ’ ಎಂದು ಸಂದೇಶ್ ಅವರು ಬರೆದುಕೊಂಡಿದ್ದರು. ಸರಿಯಾಗಿ ಒಂದ ವರ್ಷಕ್ಕೆ ತುಂಗಾ ನದಿಯಲ್ಲಿ ಮುಳುಗಿ ಮೃತರಾಗಿದ್ದಾರೆ.

165703138 1358672754494141 82493137003013175 n.jpg? nc cat=111&ccb=1 3& nc sid=8bfeb9& nc ohc=jMRA5us OioAX8niN4R& nc ht=scontent.fblr1 5

ಸಂದೇಶ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment