ಕರೋನ ಎರಡನೇ ಅಲೆಗೆ ಶಿವಮೊಗ್ಗದಲ್ಲಿ ಮೊದಲ ಬಲಿ, ಮುನ್ನೂರ ಗಡಿಗೆ ತಲುಪಿತು ಒಟ್ಟು ಸೋಂಕಿತರ ಸಂಖ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |  SHIMOGA NEWS | 6 APRIL 2021

ಕರೋನ ಎರಡನೆ ಅಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಇದರಿಂದ ಕೋವಿಡ್ ಆತಂಕ ಮತ್ತೆ ಶುರುವಾಗಿದೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ಕರೋನಾಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್‍ಗೆ ಮೃತಪಟ್ಟವರ ಸಂಖ್ಯೆ 350ಕ್ಕೆ ಏರಿಕೆಯಾಗಿದೆ.

ಮೃತರು ಯಾರು? ಎಲ್ಲಿಯವರು?

ಕಡೂರು ಮೂಲದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಎಷ್ಟು ಮಂದಿಗೆ ಪಾಸಿಟಿವ್ ಬಂದಿದೆ?

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ಸೋಮವಾರ 2967 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್‍ಗಳ ಪೈಕಿ  2688 ಮಂದಿಗೆ ನೆಗೆಟಿವ್ ಬಂದಿದೆ. 46 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದರಿಂದ ಜಿಲ್ಲೆಯಲ್ಲಿ ಈಗ ಇರುವ ಒಟ್ಟು ಸೋಂಕಿತರ ಸಂಖ್ಯೆ 297ಕ್ಕೆ ಹೆಚ್ಚಳವಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು?

ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 24 ಮಂದಿ, ಭದ್ರಾವತಿಯಲ್ಲಿ ಮೂರು, ಶಿಕಾರಿಪುರದಲ್ಲಿ ಎರಡು, ತೀರ್ಥಹಳ್ಳಿಯಲ್ಲಿ ಮೂವರು, ಸೊರಬದ ಮೂವರು, ಹೊಸನಗರದ ಎರಡು, ಸಾಗರದಲ್ಲಿ ಎಂಟು, ಹೊರ ಜಿಲ್ಲೆಯ ಒಂದು ಪ್ರಕರಣ ಇದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 6, 2021

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment