ಶಿವಮೊಗ್ಗಕ್ಕೆ ಪೊಲೀಸ್ ಮಹಾನಿರ್ದೇಶಕರ ಭೇಟಿ, ಮಹತ್ವದ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021

ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಡಿಎಆರ್‍ ಮೈದಾನದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಶಿವಮೊಗ್ಗಕ್ಕೆ ಆಗಮಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ, ಡಿಎಆರ್‍ ಮೈದಾನದಲ್ಲಿ ಗಾರ್ಡ್ ಆಫ್‍ ಹಾನರ್ ನೀಡಲಾಯಿತು. ಬಳಿಕ ಮಹತ್ವದ ಮೀಟಿಂಗ್ ನಡೆಸಿದರು.

ಪೂರ್ವ ವಲಯ ಐಜಿಪಿ ರವಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಆಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

VIDEO REPORT

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 6, 2021

Leave a Comment