ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 APRIL 2021
ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಶಿವಮೊಗ್ಗದ ಜನರಿಗೆ ವರುಣ ತುಸು ನೆಮ್ಮದಿ ನೀಡಿದ್ದಾನೆ. ಶಿವಮೊಗ್ಗ ನಗರದಲ್ಲಿ ಭಾರಿ ಮಳೆ ಆರಂಭವಾಗಿದೆ.
ಶಿವಮೊಗ್ಗದಲ್ಲಿ ಮಿಂಚು, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.ಸಂಜೆಯಿಂದಲೆ ಮೋಡ ಕವಿದ ವಾತಾವರಣವಿತ್ತು.ಒಂಭತ್ತು ಗಂಟೆ ಹೊತ್ತಿಗೆ ಮಳೆ ಆರಂಭವಾಗಿದೆ.
ಮಳೆ ಆರಂಭ ಆಗುತ್ತಿದ್ದಂತೆ ಶಿವಮೊಗ್ಗ ನಗರದ ವಿವಿಧೆಡೆ ಕರೆಂಟ್ ಕಟ್ ಆಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






