ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021

ಕೆಎಸ್‍ಆರ್‍ಟಿಸಿ ನೌಕರರು ನಡೆಸುತ್ತಿರುವ ಪ್ರತಿಭಟನೆ ಆರನೆ ದಿನಕ್ಕೆ ಕಾಲಿಟ್ಟಿದೆ. ಇವತ್ತು ನೌಕರರು ತಮ್ಮ ಕುಟುಂಬದವರೊಂದಿಗೆ ಡಿಸಿ ಕಚೇರಿ ಮುಂದೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ನೌಕರರು ತಮ್ಮ ಕುಟುಂಬದವರು, ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಟ್ಟೆ, ಲೋಟ ಬಡಿದು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು.

ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment