ತೀರ್ಥಹಳ್ಳಿಯ ಕೋಣಂದೂರು ಸಮೀಪ ಡಾ.ರಾಜ್ ಮೊಮ್ಮಗನ ಸಿನಿಮಾ ಶೂಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 12 APRIL 2021

ನಟ ವಿನಯ್ ರಾಜಕುಮಾರ್ ಅಭಿನಯದ ಅಂದೊಂದಿತ್ತು ಕಾಲ ಸಿನಿಮಾದ ಚಿತ್ರೀಕರಣವಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧಡೆ ಶೂಟಿಂಗ್ ನಡೆಯುತ್ತಿದೆ.

ಕೋಣಂದೂರು ಸಮೀಪ ಕೋಟೆಗದ್ದೆಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿನಯ್​ ರಾಜ್​ ಕುಮಾರ್ ಅವರು ಬಸ್ಸಿನಲ್ಲಿ ಸಂಚರಿಸುವ ಸೀಕ್ವೆನ್ಸ್ ಒಂದನ್ನು ಚಿತ್ರೀಕರಿಸಲಾಗುತ್ತಿದೆ. ತಾಲೂಕಿನ ವಿವಿಧ ಲೊಕೇಷನ್​ಗಳಲ್ಲಿ ಇನ್ನಷ್ಟು ಚಿತ್ರೀಕರಣ ನಡೆಯಲಿದೆ.

ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ.

171212969 1365697363791680 6163712375799973154 n.jpg? nc cat=107&ccb=1 3& nc sid=8bfeb9& nc ohc=y3eiWT8ZqDYAX SEdv1& nc ht=scontent.fblr20 1

172147436 1365697383791678 5443130473196024361 n.jpg? nc cat=107&ccb=1 3& nc sid=8bfeb9& nc ohc=v0LMan qZcgAX jprXJ& nc ht=scontent.fblr20 1

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment