ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 APRIL 2021
ಲಸಿಕೆ ಹಾಕಿಸಿಕೊಳ್ಳಲು ಆಯುರ್ವೇದ ಕಾಲೇಜಿಗೆ ಬಂದಿದ್ದ ಹಿರಿಯ ನಾಗರಿಕರು ಕೋವಿಶೀಲ್ಡ್ ಕೊರತೆಯಿಂದಾಗಿ ಹಿಂತಿರುಗುವಂತಾಗಿದೆ. ಎರಡನೆ ಡೋಸೆಜ್ ಪಡೆಯಲು ಹಲವು ಹಿರಿಯ ನಾಗರಿಕರು ಆಯುರ್ವೇದ ಕಾಲೇಜಿಗೆ ಬಂದಿದ್ದರು.
ಪ್ರತಿದಿನ ಏಳು ಸಾವಿರ ಲಸಿಕೆ ನೀಡಬೇಕಾಗಿದೆ. ಆದರೆ ಜಿಲ್ಲೆಗೆ ಪೂರೈಕೆಯಾಗಿರುವ ಲಸಿಕೆ ಕಡಿಮೆ ಇದೆ. ಇದರಿಂದ ಕೊರತೆ ಉಂಟಾಗಿದೆ. ಹಾಗಾಗಿ ಕೋವಿಶೀಲ್ಡ್ ಲಸಿಕೆ ಪಡೆಯಲು ಬಂದವರು ಹಿಂತಿರುಗಿದ್ದು, ಮತ್ತೊಂದು ದಿನ ಬರುವಂತೆ ಸೂಚಿಸಲಾಗಿದೆ.
ಸದ್ಯದಲ್ಲೇ ಮೂರು ಸಾವಿರ ಲಸಿಕೆ ಜಿಲ್ಲೆಗೆ ಬರುವ ಸಂಭವವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ 1.66 ಲಕ್ಷ ಕೋವಿಶೀಲ್ಡ್ ಮತ್ತು 16,900 ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಇನ್ನೂ 6500ಕೋವ್ಯಾಕ್ಸಿನ್ ಲಸಿಕೆ ದಾಸ್ತಾನಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





