ಶಿವಮೊಗ್ಗ ವಿದ್ಯಾನಗರದ ಮನೆ ಕಾಂಪೌಂಡ್ನೊಳಗೆ ಬಂದಿದ್ದ ಜಿಂಕೆ ರಕ್ಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021

ಶಿವಮೊಗ್ಗದ ವಿದ್ಯಾನಗರದ ಮನೆಯೊಂದರ ಕಾಂಪೌಂಡ್‍ನಲ್ಲಿ ಜಿಂಕೆಯೊಂದು ಕಾಣಿಸಿಕೊಂಡಿದೆ. ಅಪರೂಪದ ಅತಿಥಿ ಕಂಡು ಮನೆಯವರು ಗಾಬರಿಯಾದರು. ಅಕ್ಕಪಕ್ಕದವರೆಲ್ಲ ಸೇರಿದ್ದರಿಂದ ಜಿಂಕೆ ಆತಂಕದಿಂದ ಎಲ್ಲರತ್ತ ಕಣ್ಣು ಹಾಯಿಸಿತು.

Covid 19 Vaccination Kan poster 1 1

ವಿದ್ಯಾನಗರದ ಕರ್ಲಟ್ಟಿ ಕೆರೆ ಸಮೀಪ ಲಕ್ಷ್ಮಮ್ಮ ಎಂಬುವವರ ಮನೆಯ ಕಾಂಪೌಂಡ್‍ನಲ್ಲಿ ಬೆಳಗ್ಗೆ ಜಿಂಕೆ ಕಾಣಿಸಿಕೊಂಡಿದೆ. ವಾಹನಗಳ ಶಬ್ದ, ಜನರ ಓಡಾಟ ಕಂಡು ಭಯದಿಂದ, ಮನೆಯ ಕಾಂಪೌಂಡ್‍ನಲ್ಲಿ ಅವಿತುಕೊಳ್ಳಲು ಯತ್ನಿಸಿರುವ ಸಾದ್ಯತೆ ಇದೆ.

ಉಂಬ್ಳೆಬೈಲು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಜಿಂಕೆಯನ್ನು ವಶಕ್ಕೆ ಪಡೆದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 17, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment