ಹೊಳೆಹೊನ್ನೂರು ಬಳಿ ಡಣಾಯಕಪುರದಲ್ಲಿನ ಮರ್ಡರ್ ಕೇಸ್, ಯುವಕ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 APRIL 2021

ಕಲ್ಲಿನಿಂದ ಜಜ್ಜಿ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮೃತನ ಸಂಬಂಧಿಯೊಬ್ಬನನ್ನು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ಶುರುವಾಗದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ.

Covid 19 Vaccination Kan poster 1 1

ಭದ್ರಾವತಿ ತಾಲೂಕು ಡಣಾಯಕಪುರದಲ್ಲಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿತ್ತು. ಏಪ್ರಿಲ್ 12ರಂದು ರಾತ್ರಿ ಘಟನೆ ಸಂಭವಿಸಿತ್ತು. ಬಸಪ್ಪ ಅವರ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿತ್ತು.

ಈ ಸಂಬಂಧ ತನಿಖೆ ನಡೆಸಿದ ಹೊಳೆಹೊನ್ನೂರು ಠಾಣೆ ಪೊಲೀಸರು, ಡಣಾಯಕಪುರದ ಚೌಡಪ್ಪ (27) ಎಂಬಾತನನ್ನು ಬಂಧಿಸಿದ್ದಾರೆ. ಹಣಕಾಸು ವಿಚಾರವಾಗಿ ಜಗಳವಾಗಿದ್ದು, ಈ ಸಂಬಂಧ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

173821057 1368950420133041 7630804837238552781 n.jpg? nc cat=105&ccb=1 3& nc sid=730e14& nc ohc=t jOEMyf6 IAX8c0PQ & nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment