ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ANANDAPURA NEWS | 20 APRIL 2021
ಆನಂದಪುರದಲ್ಲಿ ಜೋರು ಮಳೆಯಾಗಿದ್ದು, ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಇನ್ನು, ಸಿಡಿಲು ಬಡಿದು ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಮರ ಬಿದ್ದಿರುವುದರಿಂದ ರಿಪ್ಪನ್ಪೇಟೆ – ಸಾಗರ ನಡುವೆ ಸಂಚಾರ ಸ್ಥಗಿತವಾಗಿದೆ. ವಾಹನ ಸಂಚಾರ ಬಂದ್ ಆಗಿದೆ. ಘಟನೆಯಲ್ಲಿ ಕೆಲವು ವಾಹನಗಳಿಗೂ ಹಾನಿಯಾಗಿದೆ.
ಮತ್ತೊಂದೆಡೆ ಗೌತಮಪುರದಲ್ಲಿ ಸಿಡಿಲು ಬಡಿದು ಮನೆಯೊಂದರ ಮುಂದಿದ್ದ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ.
ಫೋಟೊ ವ್ಯವಸ್ಥೆ – ಪ್ರಮೋದ್ ಆನಂದಪುರ


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















