BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ, ಉಲ್ಲಂಘಿಸಿದರೆ ಕೇಸ್ ಗ್ಯಾರಂಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FILE PHOTO

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 APRIL 2021

ಕರೋನ ಎರಡನೆ ಅಲೆ ತಡೆಗಟ್ಟಲು ಶಿವಮೊಗ್ಗ ಜಿಲ್ಲೆಯಾದ್ಯಂತ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Covid 19 Vaccination Kan poster 1 1

ಏಪ್ರಿಲ್ 21ರ ರಾತ್ರಿಯಿಂದ ಮೇ 4ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗ 6 ಗಂಟೆವರೆಗೆ ನಿಷಧಾಜ್ಞೆ ಇರಲಿದೆ.

ಇದನ್ನು ಉಲ್ಲಂಘಿಸಿದವರ ವಿರುದ್ಧ ಐಪಿಸಿ ಸೆಕ್ಷನ್ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51 ಮತ್ತು 60ರ ಅನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment