ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಕರೋನ ದೃಢಪಟ್ಟಿದೆ. ಬೆಂಗಳೂರಿನ ಮನೆಯಲ್ಲಿ ಐಸೊಲೇಷನ್ನಲ್ಲಿ ಇರುವ ಮಧು ಬಂಗಾರಪ್ಪ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸೋಂಕು ತಗುಲಿರುವ ಕುರಿತು ಫೇಸ್ಬುಕ್ನಲ್ಲಿ ಪ್ರಕಟಿಸಿರುವ ಮಧು ಬಂಗಾರಪ್ಪ ಅವರು, ಸೋಂಕಿನ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






