ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಏಪ್ರಿಲ್ 2021
ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ ಶುರುವಾಗಿದೆ. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ಜನ ಸಂಚಾರ ನಿರ್ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆವರೆಗೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಸಿಲಾಗಿದೆ.
ಈಗ ಹೇಗಿದೆ ಪರಿಸ್ಥಿತಿ?
ಶಿವಮೊಗ್ಗ ನಗರದಾದ್ಯಂತ ಪೊಲೀಸರು ಗಸ್ತು ಆರಂಭಿಸಿದ್ದಾರೆ. ಅಂಗಡಿಗಳ ಬಾಗಿಲು ಹಾಕುವಂತೆ ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ.
ವಾಹನ ಸಂಚಾರ ನಿರ್ಬಂಧಿಸಲು ಪ್ರಮುಖ ಕಡೆ ರಸ್ತೆಗಡ ಬ್ಯಾರಿಕೇಡ್ ಹಾಕಲಾಗಿದೆ.
VIDEO NEWS