ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021
ಎರಡನೇ ದಿನದ ವೀಕೆಂಡ್ ಕರ್ಫ್ಯೂ ಆರಂಭವಾಗಿದೆ. ಈ ಅವಧಿಯಲ್ಲಿ ಸುಖಾಸುಮ್ಮನೆ ರಸ್ತೆಗಿಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಸನ್ನದ್ಧರಾಗಿದ್ದಾರೆ.

ಕರ್ಫ್ಯೂನ ಮೊದಲ ದಿನ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ದಂಡ ಹಾಕಿದ್ದರು. ಮಾಸ್ಕ್, ಹೆಲ್ಮೆಟ್, ವಾಹನಗಳ ತಪಾಸಣೆ ನಡೆಸಿ, ದಂಡವನ್ನು ವಿಧಿಸಿದ್ದರು. ಇನ್ನು, ಜನರ ನಿಯಂತ್ರಣಕ್ಕೆ ದಂಡ ಹಾಕುವುದು ಅನಿವಾರ್ಯ ಎಂದು ಜಿಲ್ಲಾಡಳಿತ ಕೂಡ ನಿರ್ಧರಿಸಿದೆ.
ಶನಿವಾರ ಪೊಲಿಸರು ಒಂಭತ್ತು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇವತ್ತು ಕೂಡ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಕರ್ಫ್ಯೂ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಸಾದ್ಯತೆ ಇದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






