ಆಯುಷ್ಮಾನ್ ಭಾರತ್ ಯೋಜನೆ ಅಡಿ ಶಿವಮೊಗ್ಗದಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021

ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ. ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

Covid 19 Vaccination Kan poster 1 1

ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಸರ್ಕಾರ ನಿಗದಿಪಡಿಸಿರುವ ಈ ಕೆಳಕಂಡ ಮೊತ್ತವನ್ನು ರೋಗಿಗಳೇ ನೇರವಾಗಿ ಭರಿಸಬೇಕಾಗುತ್ತದೆ. ಜನರಲ್ ವಾರ್ಡ್ 10 ಸಾವಿರ ರೂ, ಎಚ್‍ಡಿಯು 12ಸಾವಿರ ರೂ, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15 ಸಾವಿರ ರೂ, ವಿಥ್‍ ವೆಂಟಿಲೇಟರ್ ರೂ. 25 ಸಾವಿರ ರೂ. ದರಗಳ ಮಿತಿ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರ ವಿಧಿಸಿದರೆ 1800 425 8330 ಗೆ ಹಾಗೂ 1912 ಕರೆ ಮಾಡಿ ದೂರು ನೀಡಬಹುದು. ಹಾಗೂ 080-22536200 ಗೆ ಕರೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2021

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment